Bible Versions
Bible Books

Matthew 15:12 (RV) Revised Version

Versions

KNV   ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.
ERVKN   ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಹೇಳಿದ್ದನ್ನು ಕೇಳಿ ಫರಿಸಾಯರು ಬೇಸರಗೊಂಡದ್ದು ನಿನಗೆ ತಿಳಿಯಿತೋ? ಎಂದು ಕೇಳಿದರು.
IRVKN   ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us