Bible Versions
Bible Books

Matthew 15:14 (RV) Revised Version

Versions

KNV   ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
ERVKN   ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.
IRVKN   ಅವರನ್ನು ಬಿಡಿರಿ, ಅವರು § ಮತ್ತಾ 23:16, 24; ಲೂಕ 6:39. ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us