Bible Versions
Bible Books

Matthew 15:19 (RV) Revised Version

Versions

KNV   ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
ERVKN   ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟು ಬರುತ್ತವೆ.
IRVKN   ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us