Bible Versions
Bible Books

Matthew 15:23 (RV) Revised Version

Versions

KNV   ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
ERVKN   ಆದರೆ ಯೇಸು ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟು ಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ.” ಎಂದು ಕೇಳಿಕೊಂಡರು.
IRVKN   ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us