Versions
KNV ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.
ERVKN ಆದರೆ ಯೇಸು, “ಚಿಕ್ಕ ಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿ ಮಾಡಬೇಡಿ. ಏಕೆಂದರೆ ಪರಲೋಕರಾಜ್ಯ ಈ ಚಿಕ್ಕ ಮಕ್ಕಳಂಥವರದೇ” ಎಂದನು.