Versions
KNV ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.
ERVKN ಫರಿಸಾಯರು, “ಹಾಗಾದರೆ ಒಬ್ಬ ಪುರುಷನು ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದೇಕೆ?” ಎಂದು ಕೇಳಿದರು.