Versions
KNV ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
ERVKN ಜನರೆಲ್ಲರೂ ಕುರುಡರನ್ನು ಗದರಿಸಿ, ಸುಮ್ಮನಿರಬೇಕೆಂದು ಹೇಳಿದರು. ಆದರೆ ಆ ಕುರುಡರು, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಹೆಚ್ಚುಹೆಚ್ಚು ಕೂಗಿಕೊಂಡರು.
IRVKN ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, “ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಗಟ್ಟಿಯಾಗಿ ಕೂಗಿಕೊಂಡರು.