Bible Versions
Bible Books

Matthew 21:8 (RV) Revised Version

Versions

KNV   ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
ERVKN   ಆಗ ಯೇಸು ಕುಳಿತುಕೊಂಡು ಜೆರುಸಲೇಮಿಗೆ ಹೋದನು. ಅನೇಕ ಜನರು ತಮ್ಮ ಮೇಲಂಗಿಗಳನ್ನು ಯೇಸುವಿಗಾಗಿ ದಾರಿಯ ಮೇಲೆ ಹಾಸಿದರು. ಕೆಲವರು ಮರಗಳಿಂದ ಚಿಗುರುಗಳನ್ನು ಕತ್ತರಿಸಿಕೊಂಡು ಬಂದು ದಾರಿಯ ಮೇಲೆ ಹರಡಿದರು.
IRVKN   ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us