Bible Versions
Bible Books

Matthew 22:37 (RV) Revised Version

Versions

KNV   ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
ERVKN   ಯೇಸು, “‘ನಿನ್ನ ದೇವರಾಗಿರುವ ಪ್ರಭುವನ್ನು ಪ್ರೀತಿಸಬೇಕು. ನೀನು ಆತನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.’
IRVKN   ಯೇಸು ಅವನಿಗೆ, ಧರ್ಮೋ 6:5 “ ‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us