Versions
KNV ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
ERVKN “ಆ ದಿನಗಳ ಸಂಕಟವು ತೀರಿದ ಕೂಡಲೇ: ‘ಸೂರ್ಯನು ಕತ್ತಲಾಗುವನು. ಚಂದ್ರನು ಕಾಂತಿ ಹೀನನಾಗುವನು. ನಕ್ಷತ್ರಗಳು ಆಕಾಶದಿಂದ ಕಳಚಿ ಬೀಳುವವು. ಆಕಾಶಮಂಡಲವು ಕಂಪಿಸುವುದು.’ ಯೆಶಾಯ 13:10; 34:45