Bible Versions
Bible Books

Matthew 24:3 (RV) Revised Version

Versions

KNV   ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
ERVKN   ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us