Versions
KNV ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
ERVKN ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.