Versions
KNV ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
ERVKN ಜಲಪ್ರಳಯಕ್ಕಿಂತ ಮುಂಚೆ ಜನರು ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಮದುವೆಯಾಗುತ್ತಿದ್ದರು, ಮತ್ತು ತಮ್ಮ ಮಕ್ಕಳಿಗೂ ಮದುವೆ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯೊಳಗೆ ಹೋಗುವ ತನಕ ಜನರು ಅವುಗಳನ್ನು ಮಾಡುತ್ತಲೇ ಇದ್ದರು.