Versions
KNV ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
ERVKN ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ.