Versions
KNV ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
ERVKN “ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು.