Bible Versions
Bible Books

Matthew 25:15 (RV) Revised Version

Versions

KNV   ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
ERVKN   ಅವನು ಸೇವಕರ ಸಾಮರ್ಥ್ಯಕ್ಕನುಸಾರವಾಗಿ ಎಷ್ಟೆಷ್ಟು ಜವಾಬ್ದಾರಿಕೆಯನ್ನು ಕೊಡಬೇಕೆಂಬುದನ್ನು ನಿರ್ಧರಿಸಿದನು. ಅವನು ಒಬ್ಬ ಸೇವಕನಿಗೆ ಐದು ತಲಾಂತು ಮತ್ತೊಬ್ಬನಿಗೆ ಎರಡು ತಲಾಂತು ಕೊಟ್ಟನು. ಮೂರನೇ ಸೇವಕನಿಗೆ ಒಂದು ತಲಾಂತು ಕೊಟ್ಟನು. ಬಳಿಕ ಅವನು ಬೇರೆ ಸ್ಥಳಕ್ಕೆ ಹೊರಟು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us