Versions
KNV ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ
ERVKN “ಆಗ ಒಳ್ಳೆಯ ಜನರು, ‘ಪ್ರಭುವೇ, ನೀನು ಹಸಿದಿದ್ದನ್ನು ನೋಡಿ ಯಾವಾಗ ನಿನಗೆ ಆಹಾರ ಕೊಟ್ಟೆವು? ನೀನು ಬಾಯಾರಿದ್ದನ್ನು ನೋಡಿ ಯಾವಾಗ ಕುಡಿಯುವುದಕ್ಕೆ ಕೊಟ್ಟೆವು?