Bible Versions
Bible Books

Matthew 27:19 (RV) Revised Version

Versions

KNV   ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
ERVKN   ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಸಂದೇಶ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us