Bible Versions
Bible Books

Matthew 27:20 (RV) Revised Version

Versions

KNV   ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
ERVKN   ಆದರೆ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಬರಬ್ಬನನ್ನು ಬಿಡುಗಡೆ ಮಾಡಬೇಕೆಂದೂ ಯೇಸುವನ್ನು ಕೊಲ್ಲಿಸಬೇಕೆಂದೂ ಕೇಳಿಕೊಳ್ಳಲು ಜನರಿಗೆ ಹೇಳಿಕೊಟ್ಟರು.
IRVKN   ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us