Bible Versions
Bible Books

Matthew 27:34 (RV) Revised Version

Versions

KNV   ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
ERVKN   ಗೊಲ್ಗೊಥಾದಲ್ಲಿ ಸೈನಿಕರು ಆತನಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟರು. ದ್ರಾಕ್ಷಾರಸಕ್ಕೆ ನೋವು ನಿವಾರಕ ಔಷಧಿಯನ್ನು ಬೆರೆಸಿದ್ದರು. ಆತನು ದ್ರಾಕ್ಷಾರಸದ ರುಚಿ ನೋಡಿ ಅದನ್ನು ಕುಡಿಯಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us