Bible Versions
Bible Books

Matthew 28:9 (RV) Revised Version

Versions

KNV   ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
ERVKN   ಯೇಸು ಅವರ ಮುಂದೆ ಪ್ರತ್ಯಕ್ಷನಾಗಿ, “ನಿಮಗೆ ಶುಭವಾಗಲಿ” ಎಂದನು. ಸ್ತ್ರೀಯರು ಯೇಸುವಿನ ಬಳಿಗೆ ಹೋಗಿ, ಆತನ ಪಾದಗಳನ್ನು ಹಿಡಿದುಕೊಂಡು ಆತನನ್ನು ಆರಾಧಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us