Bible Versions
Bible Books

Matthew 4:4 (RV) Revised Version

Versions

KNV   ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
ERVKN   ಯೇಸು ಅವನಿಗೆ, “‘ಮನುಷ್ಯನು ಬದುಕುವುದು ಕೇವಲ ರೊಟ್ಟಿಯಿಂದಲ್ಲ, ದೇವರು ಹೇಳುವ ಪ್ರತಿಯೊಂದು ಮಾತನ್ನು ಅವಲಂಬಿಸಿಕೊಂಡಿದೆ’ ಧರ್ಮೋಪದೇಶ 8:3 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂಬುದಾಗಿ ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us