Bible Versions
Bible Books

Matthew 4:8 (RV) Revised Version

Versions

KNV   ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
ERVKN   ಬಳಿಕ ಸೈತಾನನು ಯೇಸುವನ್ನು ಎತ್ತರವಾದ ಬೆಟ್ಟದ ತುದಿಗೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಮತ್ತು ಅವುಗಳ ವೈಭವವನ್ನು ತೋರಿಸಿದನು.
IRVKN   ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us