Bible Versions
Bible Books

Matthew 5:11 (RV) Revised Version

Versions

KNV   ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
ERVKN   “ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.
IRVKN   “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us