Bible Versions
Bible Books

Matthew 6:8 (RV) Revised Version

Versions

KNV   ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.
ERVKN   ನೀವು ಅವರಂತಾಗಬೇಡಿ. ನೀವು ಕೇಳುವುದಕ್ಕೆ ಮೊದಲೇ ನಿಮಗೆ ಏನೇನು ಬೇಕು ಎಂಬುದು ನಿಮ್ಮ ತಂದೆಗೆ ತಿಳಿದಿದೆ.
IRVKN   ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us