Bible Versions
Bible Books

Matthew 7:13 (RV) Revised Version

Versions

KNV   ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
ERVKN   “ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕ ರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಬಾಗಿಲಲ್ಲಿ ಪ್ರವೇಶಿಸುತ್ತಾರೆ.
IRVKN   {ವಿನಾಶದ ಬಾಗಿಲು ವಿಶಾಲ} PS * ಲೂಕ 13:24. “ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us