Versions
KNV ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ERVKN ನಾಯಕರೇ, ನಿಮ್ಮಿಂದಾಗಿ ಚೇಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.
IRVKN ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು,
ಯೆರೂಸಲೇಮು ಹಾಳುದಿಬ್ಬಗಳಾಗುವುದು.
ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು. PE