Versions
KNV ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.
ERVKN ಅವರು ತಮ್ಮ ಯೋಜನೆಯನ್ನು ಹಾಕುತ್ತಾರೆ. ಆದರೆ ಯೆಹೋವನ ಯೋಜನೆಯೇನೆಂದು ಅವರು ಅರಿಯರು. ಯೆಹೋವನು ತನ್ನ ಜನರನ್ನು ಒಂದು ವಿಶೇಷ ಉದ್ದೇಶಕ್ಕಾಗಿ ಇಲ್ಲಿಗೆ ತಂದಿದ್ದಾನೆ. ಆ ಜನರು ಕಣಕ್ಕೆ ಹಾಕಿದ ಸಿವುಡುಗಳಂತೆ ನಜ್ಜುಗುಜ್ಜಾಗುವರು.