Bible Versions
Bible Books

Nahum 3:13 (RV) Revised Version

Versions

KNV   ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು.
ERVKN   ನಿನೆವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಿಲಿನ ಅಡ್ಡಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us