Bible Versions
Bible Books

Nehemiah 5:10 (RV) Revised Version

Versions

KNV   ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು.
ERVKN   ನನ್ನ ಜನರು, ನನ್ನ ಬಂಧುಗಳು ಮತ್ತು ನಾನು ಹಣವನ್ನು ದವಸಧಾನ್ಯಗಳನ್ನು ಎರವಲಾಗಿ ಕೊಡುತ್ತೇವೆ. ಆದರೆ ಅವರಿಂದ ಬಡ್ಡಿಯನ್ನು ವಸೂಲು ಮಾಡುವುದಿಲ್ಲ. ಸಾಲ ಪಡೆದುಕೊಂಡವರಿಂದ ಬಡ್ಡಿಯನ್ನು ಬಲವಂತದಿಂದ ವಸೂಲು ಮಾಡುವುದನ್ನು ನಾವು ನಿಲ್ಲಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us