Versions
KNV ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು.
ERVKN ಕೆಲವರು ಹೀಗಂದರು: “ನಮ್ಮ ಮನೆಯಲ್ಲಿ ಬಹಳ ಮಕ್ಕಳಿದ್ದಾರೆ. ನಮಗೆ ಊಟಮಾಡಲು ಸಾಕಷ್ಟು ದವಸಧಾನ್ಯವಿಲ್ಲ; ಹೀಗಿರಲು ನಾವು ಜೀವಂತವಾಗಿ ಉಳಿಯುವ ಸಾಧ್ಯತೆಯಿಲ್ಲ.”