Versions
KNV ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
ERVKN ನಾನು ಹೇಳುವುದನ್ನು ಮುಂದುವರಿಸುತ್ತಾ, “ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ದೇವರಿಗೆ ಭಯಪಟ್ಟು ಆತನನ್ನು ಗೌರವಿಸಬೇಕೆಂದು ನಿಮಗೆ ಗೊತ್ತಿದೆ. ಇತರ ಜನರು ಮಾಡುವ ನಾಚಿಕೆಕರವಾದ ಕೆಲಸವನ್ನು ನೀವು ಮಾಡಬಾರದು.