Versions
KNV ಅದರಲ್ಲಿ ಬರೆದ ದ್ದೇನಂದರೆ--ಬಾಬೆಲಿನ ಅರಸನಾದ ನೆಬೂಕದ್ನೆಚರನು ಸೆರೆಯಾಗಿ ತಕ್ಕೊಂಡು ಹೋದವರು ಸೆರೆಯಾಗಿ ಒಯ್ಯಲ್ಪಟ್ಟು ಸೆರೆಯಿಂದ ಹೊರಟು ಯೆರೂಸಲೇ ಮಿಗೂ ಯೆಹೂದಕ್ಕೂ
ERVKN ಬಹಳ ಕಾಲದ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದಿದ್ದನು. ಇವರು ಹಿಂದೆ ಜೆರುಸಲೇಮಿಗೂ ಯೆಹೂದ ಪ್ರಾಂತ್ಯಕ್ಕೂ ಹಿಂತಿರುಗಿ ತಮ್ಮತಮ್ಮ ಊರುಗಳಿಗೆ ಹೋಗಿ ನೆಲೆಸಿದರು.