Bible Versions
Bible Books

Nehemiah 8:7 (RV) Revised Version

Versions

KNV   ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
ERVKN   ಅವರೆಲ್ಲಾ ನಿಂತಿರುವಾಗ ಲೇವಿಯರು ಧರ್ಮಶಾಸ್ತ್ರವನ್ನು ಅವರಿಗೆ ಓದಿತಿಳಿಸಿದರು. ಅವರು ಯಾರೆಂದರೆ: ಯೇಷೂವ, ಬಾನೀ, ಶೇರಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್ ಮತ್ತು ಪೆಲಾಯ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us