Bible Versions
Bible Books

Nehemiah 9:26 (RV) Revised Version

Versions

KNV   ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ERVKN   ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.
IRVKN   ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us