Versions
KNV ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.
ERVKN “ನೀನು ಬೆಳ್ಳಿಯ ತಗಡುಗಳಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಒಟ್ಟಾಗಿ ಕರೆಸುವುದಕ್ಕೂ ಅವರು ಯಾವಾಗ ಹೊರಡಬೇಕೆಂದು ಹೇಳುವುದಕ್ಕೂ ಇವುಗಳನ್ನು ಉಪಯೋಗಿಸಬೇಕು.