Bible Versions
Bible Books

Numbers 11:32 (RV) Revised Version

Versions

KNV   ಜನರು ಎದ್ದು ದಿನವೆಲ್ಲಾ ರಾತ್ರಿಯೆಲ್ಲಾ ಮರುದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಹತ್ತು ಹೋಮೆ ರಗಳನ್ನು ಕೂಡಿಸಿದನು; ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
ERVKN   ಜನರು ಎದ್ದು ದಿನವೆಲ್ಲಾ ಮತ್ತು ರಾತ್ರಿಯೆಲ್ಲಾ ಮತ್ತು ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿಕೊಂಡರು. ಸ್ವಲ್ಪ ಕೂಡಿಸಿಕೊಂಡವನು ಅರವತ್ತು ಕಿಲೋಗ್ರಾಂ ಕೂಡಿಸಿಕೊಂಡನು. ಬಳಿಕ ಜನರು ಲಾವಕ್ಕಿಗಳ ಮಾಂಸವನ್ನು ಪಾಳೆಯದ ಸುತ್ತಲೂ ಹರಡಿ ಬಿಸಿಲಿನಲ್ಲಿ ಒಣಗಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us