Versions
KNV ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.
ERVKN ಅದಕ್ಕೆ ಯೆಹೋವನು, “ಆಕೆಯ ತಂದೆ ಮುಖದ ಮೇಲೆ ಉಗುಳಿದ್ದರೆ ಆಕೆ ಏಳು ದಿವಸ ನಾಚಿಕೆಯಿಂದ ಇರುತ್ತಿರಲಿಲ್ಲವೇ? ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು. ತರುವಾಯ ಆಕೆ ಪಾಳೆಯದೊಳಗೆ ಬರಬಹುದು” ಎಂದು ಉತ್ತರಿಸಿದನು.