Bible Versions
Bible Books

Numbers 15:14 (RV) Revised Version

Versions

KNV   ನಿಮ್ಮ ಸಂಗಡ ಪ್ರಯಾಣಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ಬೆಂಕಿಯ ಅರ್ಪಣೆಯನ್ನು ಅರ್ಪಿಸುವಾಗ ನೀವು ಹೇಗೆ ಮಾಡು ತ್ತೀರೋ ಹಾಗೆಯೇ ಅವನು ಮಾಡಲಿ.
ERVKN   ನಿಮ್ಮ ಮಧ್ಯದಲ್ಲಿ ವಾಸಿಸುವ ವಿದೇಶಿಯರಲ್ಲಿ ಯಾವನೇ ಆಗಲಿ, ಯೆಹೋವನಿಗೆ ಸುಗಂಧಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನು ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us