Bible Versions
Bible Books

Numbers 15:15 (RV) Revised Version

Versions

KNV   ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
ERVKN   ನಿಮಗೂ ನಿಮ್ಮಲ್ಲಿರುವ ಪರದೇಶದವರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವೂ ಪರದೇಶಿಯರೂ ಒಂದೇ ಆಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us