Versions
KNV ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
ERVKN “ಈ ರೀತಿಯಲ್ಲಿ ಇಸ್ರೇಲರ ಇಡೀ ಸಮುದಾಯದವರ ಕ್ಷಮೆಗಾಗಿ ಯಾಜಕನು ಪ್ರಾಯಶ್ಚಿತ್ತ ಮಾಡುವನು. ಯಾಕೆಂದರೆ ಅದು ತಿಳಿಯದೆ ಮಾಡಿದ ತಪ್ಪಾಗಿತ್ತು ಮತ್ತು ಆ ತಪ್ಪಿಗಾಗಿ ಅವರು ತಮ್ಮ ಅರ್ಪಣೆಯನ್ನು ಯೆಹೋವನಿಗೆ ಕಾಣಿಕೆಯಾಗಿ ತಂದರು ಮತ್ತು ಯೆಹೋವನ ಎದುರಿನಲ್ಲಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿದರು.