Versions
KNV ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.
ERVKN ಆ ಲೇವಿಯರು ನಿನಗೆ ಕಾವಲುಗಾರರಾಗಿರಬೇಕು ಅಂದರೆ ಇಡೀ ಗುಡಾರವನ್ನು ಕಾಯಬೇಕು. ಆದರೆ ಅವರು ಪವಿತ್ರವಾದ ಪಾತ್ರೆಯನ್ನಾಗಲಿ ಯಜ್ಞವೇದಿಕೆಯನ್ನಾಗಲಿ ಮುಟ್ಟಬಾರದು; ಮುಟ್ಟಿದರೆ ಅವರೂ ಸಾಯುವರು ಮತ್ತು ನೀವೂ ಸಾಯುವಿರಿ.