Bible Versions
Bible Books

Numbers 18:7 (RV) Revised Version

Versions

KNV   ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
ERVKN   ದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us