Bible Versions
Bible Books

Numbers 19:10 (RV) Revised Version

Versions

KNV   ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್‌ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.
ERVKN   “ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. “ಇದು ಇಸ್ರೇಲರಿಗೂ ಅವರ ಮಧ್ಯದಲ್ಲಿ ಇಳಿದುಕೊಂಡಿರುವ ಪರದೇಶಸ್ಥರಿಗೂ ಶಾಶ್ವತ ನಿಯಮ.
IRVKN   ಕೆಂದಾಕಳ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಮತ್ತು ಅವರಲ್ಲಿರುವ ಪ್ರವಾಸಿಗರಿಗೂ ಶಾಶ್ವತ ನಿಯಮವಾಗಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us