Versions
KNV ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
ERVKN ಆ ಯಾಜಕನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.