Versions
KNV ಅಲ್ಲಿಂದ ಅವರು ಬೇರಕ್ಕೆ ಬಂದರು; ಕರ್ತನು ಮೋಶೆಗೆ--ಜನರನ್ನು ಕೂಡಿಸಿಕೋ; ನಾನು ಅವರಿಗೆ ನೀರನ್ನು ಕೊಡುವೆನೆಂದು ಕರ್ತನು ಮೋಶೆಗೆ ಹೇಳಿದ ಬಾವಿ ಅದೇ.
ERVKN ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಕೂಡಿಸಿಕೊ, ನಾನು ಅವರಿಗೆ ನೀರನ್ನು ಕೊಡುವೆನು” ಎಂದು ಯೆಹೋವನು ಮೋಶೆಗೆ ಹೇಳಿದ್ದು ಈ ಬಾವಿಯ ಸ್ಥಳದಲ್ಲೇ.