Versions
KNV ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು.
ERVKN ಮೋಶೆಯು ಯಗ್ಜೇರ್ ಪಟ್ಟಣದ ಗುಟ್ಟನ್ನು ತಿಳಿದುಕೊಂಡು ಬರುವುದಕ್ಕೆ ಕೆಲವು ಜನರನ್ನು ಕಳುಹಿಸಿದ ನಂತರ, ಇಸ್ರೇಲರು ಆ ಪಟ್ಟಣವನ್ನು ವಶಪಡಿಸಿಕೊಂಡರು. ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಇಸ್ರೇಲರು ಅಲ್ಲಿದ್ದ ಅಮೋರಿಯರನ್ನು ಓಡಿಸಿದರು.