Bible Versions
Bible Books

Numbers 21:8 (RV) Revised Version

Versions

KNV   ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು.
ERVKN   ಯೆಹೋವನು ಮೋಶೆಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು, ಸರ್ಪಗಳಿಂದ ಕಚ್ಚಿಸಿಕೊಂಡವನು ಅದನ್ನು ನೋಡಿದರೆ ಬದುಕಿಕೊಳ್ಳುವನು” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us