Bible Versions
Bible Books

Numbers 22:18 (RV) Revised Version

Versions

KNV   ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
ERVKN   ಬಿಳಾಮನು ಬಾಲಾಕನ ಅಧಿಕಾರಿಗಳಿಗೆ, “ಬಾಲಾಕನು ನನಗೆ ಬೆಳ್ಳಿಬಂಗಾರಗಳಿಂದ ತುಂಬಿದ ತನ್ನ ಅರಮನೆಯನ್ನು ಕೊಟ್ಟರೂ ನನ್ನ ದೇವರಾದ ಯೆಹೋವನ ಆಜ್ಞೆಗೆ ವಿರೋಧವಾಗಿ ನಾನೇನೂ ಮಾಡಲು ಸಾಧ್ಯವಿಲ್ಲ. ಯೆಹೋವನು ಅಪ್ಪಣೆ ಕೊಡದ ಹೊರತು ನಾನು ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ಮಾಡಲಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us