Bible Versions
Bible Books

Numbers 22:23 (RV) Revised Version

Versions

KNV   ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.
ERVKN   ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಕತ್ತೆ ನೋಡಿ ದಾರಿಯನ್ನು ಬಿಟ್ಟು ಬಯಲಿನ ಕಡೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು. ಅವನಿಗೆ ದೂತನು ಕಾಣಿಸಲಿಲ್ಲ.
IRVKN   ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us